
ಜನಶ್ರೀ ಕುರಿತು ಬರೆದ ಪೋಸ್ಟ್‌ಗೆ ಬಂದ ಕೆಲವು ಪ್ರತಿಕ್ರಿಯೆಗಳು ಇಂಟರೆಸ್ಟಿಂಗ್ ಆಗಿದ್ದವು. ಒಂದೆರಡು ಪ್ರತಿಕ್ರಿಯೆಗಳನ್ನು ಗಮನಿಸಿ.ಜನಶ್ರೀ ಟೀವಿ ಚಾನೆಲ್ ಎಂದು ಬರುತ್ತದೆ ಎಂಬ ಕುತೂಹಲ ಕೇವಲ ಜರ್ನಲಿಸ್ಟುಗಳಾದ ನಿಮಗೆ ಇದೆಯೇ ಹೊರತು ನಮ್ಮಂಥ ಸಾಮಾನ್ಯ ಟೀವಿ ವೀಕ್ಷಕನಿಗೆ ಖಂಡಿತವಾಗಿಯೂ ಇಲ್ಲ. ಹೇಳಿ ಕೇಳಿ,...