ಒಂದು ವೇಳೆ ಪತ್ರಕರ್ತರೆಲ್ಲ ಸೇರಿ ಒಂದು ರಾಜಕೀಯ ಪಕ್ಷ ಕಟ್ಟಿದರೆ? ಪತ್ರಕರ್ತರ ಈ ರಾಜಕೀಯ ಪಕ್ಷ ಅಧಿಕಾರಕ್ಕೂ ಬಂದರೆ? ಯಾರ‍್ಯಾರಿಗೆ ಯಾವ ಯಾವ ಸಚಿವ ಸ್ಥಾನ ದೊರೆಯಬಹುದು? ಮೂರ್ಖರ ದಿನಾಚರಣೆಗಾಗಿ ನಮ್ಮ ಅನಾಮಿಕ ಓದುಗರೊಬ್ಬರು ಒಂದು ಪಟ್ಟಿಯನ್ನು ಕಳುಹಿಸಿದ್ದಾರೆ. ಓದಿ, ಹೊಟ್ಟೆ ತುಂಬಾ ನಕ್ಕು ಬಿಡಿ.
ಕೆ.ಎನ್.ಶಾಂತಕುಮಾರ್: ಕ್ರೀಡೆ
ಪದ್ಮರಾಜ ದಂಡಾವತಿ: ಲೋಕೋಪಯೋಗಿ
ವಿಶ್ವೇಶ್ವರ ಭಟ್: ಮಾಹಿತಿ ತಂತ್ರಜ್ಞಾನ
ಇ.ರಾಘವನ್: ಹಣಕಾಸು, ಕಂದಾಯ
ರಂಗನಾಥ್ ಎಚ್.ಆರ್.: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ
ರವಿ ಬೆಳಗೆರೆ: ಶಿಕ್ಷಣ ಮತ್ತು ಆರೋಗ್ಯ
ಅನಂತ ಚಿನಿವಾರ್: ಗಣಿ ಮತ್ತು ಭೂವಿಜ್ಞಾನ
ದು.ಗು.ಲಕ್ಷ್ಮಣ್: ಮುಜರಾಯಿ
ರಾಧಾಕೃಷ್ಣ ಬಡ್ತಿ: ನೀರಾವರಿ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಲಕ್ಷ್ಮಣ ಕೊಡಸೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಜಿ.ಎನ್.ಮೋಹನ್: ಒಳಾಡಳಿತ, ಗುಪ್ತಚರ ಇಲಾಖೆ
ಕೆ.ಎನ್.ನಾಗೇಶ್(ಸಮಯ): ಕೃಷಿ, ತೋಟಗಾರಿಕೆ
ಸಂಧ್ಯಾ ಪೈ: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನಿರಾಶ್ರಿತರ ಪುನರ್ವಸತಿ
ಗಿರೀಶ್ ರಾವ್ (ಜೋಗಿ): ಗ್ರಂಥಾಲಯ
ಹುಣಸವಾಡಿ ರಾಜನ್: ಸಹಕಾರ
ಕನ್ನಡಪ್ರಭ ಡಾ ವೆಂಕಿ: ವೈದ್ಯಕೀಯ ಶಿಕ್ಷಣ
ಕರಾವಳಿ ಅಲೆ ಸೀತಾರಾಂ: ಕಾರಾಗೃಹ
ರವಿ ಹೆಗಡೆ: ವಿಜ್ಞಾನ ಮತ್ತು ತಂತ್ರಜ್ಞಾನ
ಇಂದ್ರಜಿತ್ ಲಂಕೇಶ್: ಯುವಜನ ಸೇವೆ
ಅಬುಸಲಾಮ್ ಪುತ್ತಿಗೆ: ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ
ಗಂಗಾಧರ ಮೊದಲಿಯಾರ್: ವಾರ್ತಾ ಮತ್ತು ಪ್ರಚಾರ
ಪ್ರತಾಪ್ ಸಿಂಹ: ಯೋಜನೆ, ಅಂಕಿ-ಸಂಖ್ಯೆ, ನಗರಾಭಿವೃದ್ಧಿ, ಬಿಡಿಎ
ಲೋಕೇಶ್ ಕಾಯರ್ಗ: ಬಂದರು, ಮೀನುಗಾರಿಕೆ
ಉಮಾಪತಿ ಮತ್ತು ದಿನೇಶ್ ಅಮೀನ್ ಮಟ್ಟು: ದೆಹಲಿ ವಿಶೇಷ ಪ್ರತಿನಿಧಿಗಳು
ಡಾ. ಆರ್.ಪೂರ್ಣಿಮ: ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಲಕ್ಷ್ಮಣ ಹೂಗಾರ್: ಸಮಾಜ ಕಲ್ಯಾಣ
ಶಿವಸುಬ್ರಹ್ಮಣ್ಯ: ಅರಣ್ಯ
ಮನೋಜ್ (ಕಸ್ತೂರಿ): ಕಾರ್ಮಿಕ
ಅಬ್ಬೂರು ರಾಜಶೇಖರ: ರೇಷ್ಮೆ
ದೀಪಕ್ ತಿಮ್ಮಯ ಮತ್ತು ರಾಧಿಕಾ ಭಾರದ್ವಾಜ್: ವಯಸ್ಕರ ಶಿಕ್ಷಣ
ತಿಮ್ಮಪ್ಪ ಭಟ್: ಸಣ್ಣ ಉಳಿತಾಯ
ಎಲ್ಲ ಸರಿ, ಮುಖ್ಯಮಂತ್ರಿ ಯಾರು ಅಂತಾನೇ ಹೇಳಲಿಲ್ಲ ಅಂದಿರಾ? ಮುಖ್ಯಮಂತ್ರಿ ಕುರ್ಚಿಯನ್ನು ಬಿ.ಎಸ್.ಯಡಿಯೂರಪ್ಪನವರು ಬಿಟ್ಟುಕೊಡುವುದುಂಟೇ? ಅವರೂ ಸಹ ಪತ್ರಿಕೆಯೊಂದಕ್ಕೆ ಸಂಪಾದಕರಾಗಿಯಾದರೂ, ಪಕ್ಷ ಸೇರಿ ಅವರೇ ಮುಖ್ಯಮಂತ್ರಿಯಾಗುತ್ತಾರೆ.
ಇನ್ನು ಇಂಧನ ಇಲಾಖೆಗೆ ಮಂತ್ರಿ ಯಾರು ಅಂತನೂ ಕೇಳಬೇಡಿ. ಯಡಿಯೂರಪ್ಪನವರ ಮಂತ್ರಿ ಮಂಡಲದಲ್ಲಿ ಶೋಭಾ ಇಲ್ಲದಿದ್ದರೆ ಹೇಗೆ? ಅವರೂ ಸಹ ಪತ್ರಕರ್ತರಾಗಿ ರೂಪಾಂತರಗೊಳ್ಳುತ್ತಾರೆ ಬಿಡಿ.
ಸಂಪುಟದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗದವರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಒದಗಿಸಲಾಗುವುದು.

发表评论